ಅತಿಯಾದ ಮಳೆ ವಾತಾವರಣದಲ್ಲಿ ತೇವಾಂಶ ಅಧಿಕವಾದರೆ. ಡ್ರ್ಯಾಗನ್ ಫ್ರೂಟ್ ಗಿಡಗಳಲ್ಲಿ ಶಿಲೀಂಧ್ರ ರೋಗ ಕಾಣಿಸಿಕೊಳ್ಳುತ್ತದೆ. ಲೀಟರ್ ನೀರಿಗೆ 2 ಗ್ರಾಂನಷ್ಟು ಕಾಪರ್ ಆಕ್ಸಿಕ್ಲೋರೈಡ್ ಅನ್ನು ಮಿಶ್ರಣ ಮಾಡಿ ಸಿಂಪಡಿಸಬೇಕು
ದಯಾನಂದ ಹಿರಿಯ ವಿಜ್ಞಾನಿ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ
ಡ್ರ್ಯಾಗನ್ ಫ್ರೂಟ್‌ಗೆ ಜಿಲ್ಲೆಯಲ್ಲಿ ಉತ್ತಮ ಬೇಡಿಕೆ ಇರುವುದರಿಂದ ಈ ಕೃಷಿಯಲ್ಲಿ ಉತ್ತಮ ಆದಾಯ ಪಡೆಯಬಹುದು. ಆದರೆ ಶಿಲೀಂಧ್ರ ರೋಗ ಬೆಳೆಗಾರರನ್ನು ನಿರುತ್ಸಾಹಗೊಳಿಸಿದೆ