ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಬಿಲ್ಡಿಂಗ್ ಸಮೀಪ ಒಡೆದು ಹೋಗಿದ್ದ ಕೊಳಚೆ ನೀರಿನ ಪೈಪ್ ಅನ್ನು ನಗರಸಭೆಯವರು ದುರಸ್ತಿ ಮಾಡಿದ್ದಾರೆ.

ಕೊಳಚೆ ನೀರಿನ ಪೈಪ್ ಒಡೆದು ಹೋಗಿ ಮಳೆ ನೀರು ಹರಿಯುವ ತೋಡಿಗೆ ತ್ಯಾಜ್ಯ ಹರಿಯುತ್ತಿರುವುದರ ಬಗ್ಗೆ ಏ.16 ರಂದು ‘ಪ್ರಜಾವಾಣಿ’ಯ ಕುಂದು ಕೊರತೆ ವಿಭಾಗದಲ್ಲಿ ಸುದ್ದಿ ಪ್ರಕಟವಾಗಿತ್ತು.

ವರದಿಗೆ ಸ್ಪಂದಿಸಿದ ನಗರಸಭೆಯವರು ಪೈಪ್ ದುರಸ್ತಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-844049965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.