ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉಡುಪಿ | ಸಾಂಕ್ರಾಮಿಕ ರೋಗ: ಮುಂಜಾಗ್ರತೆಯೇ ಮದ್ದು

ನಗರದ ವಿವಿಧೆಡೆ ಕಸದ ರಾಶಿ: ಸ್ವಚ್ಛತೆಗೆ ಬೇಕಿದೆ ಆದ್ಯತೆ
Published : 2 ಜೂನ್ 2025, 6:49 IST
Last Updated : 2 ಜೂನ್ 2025, 6:49 IST
ಫಾಲೋ ಮಾಡಿ
Comments
ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಕೊಳಚೆ ನೀರು ಸಂಗ್ರಹವಾಗಿರುವುದು  
ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಕೊಳಚೆ ನೀರು ಸಂಗ್ರಹವಾಗಿರುವುದು  
ನಗರದಲ್ಲಿ ಎಳನೀರು ಚಿಪ್ಪುಗಳನ್ನು ಎಸೆದಿರುವುದು   
ನಗರದಲ್ಲಿ ಎಳನೀರು ಚಿಪ್ಪುಗಳನ್ನು ಎಸೆದಿರುವುದು   
ಉಡುಪಿಯ ಕಿನ್ನಿಮುಲ್ಕಿ ಸರ್ವಿಸ್‌ ರಸ್ತೆ ಬದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ಎಸೆದಿರುವುದು     
ಉಡುಪಿಯ ಕಿನ್ನಿಮುಲ್ಕಿ ಸರ್ವಿಸ್‌ ರಸ್ತೆ ಬದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ಎಸೆದಿರುವುದು     
ನಗರ ವ್ಯಾಪ್ತಿಯ ಬಿಲ್ಡರ್‌ಗಳ ಸಭೆ ನಡೆಸಿ ಅವರಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಲಾಗಿದೆ
ಪ್ರಭಾಕರ ಪೂಜಾರಿ ನಗರಸಭೆ ಅಧ್ಯಕ್ಷ
ಜಿಲ್ಲೆಯಲ್ಲಿ ಕೋವಿಡ್‌ನ ಸಕ್ರಿಯ ಪ್ರಕರಣಗಳಿಲ್ಲ. ಉಸಿರಾಟ ಸಂಬಂಧಿ ಸಮಸ್ಯೆ ಕಾಣಿಸಿಕೊಂಡವರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ
ಡಾ.ನಾಗರತ್ನಾ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ
ಸಾಂಕ್ರಾಮಿಕ ರೋಗಗಳ ತಡೆಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಸಮೀಕ್ಷೆ ಮಾಡುತ್ತಿದ್ದಾರೆ. ಮನೆ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಾರ್ವಜನಿಕರಿಗೆ ಮನದಟ್ಟು ಮಾಡಲಾಗುತ್ತಿದೆ
ಡಾ. ಬಸವರಾಜ ಹುಬ್ಬಳ್ಳಿ ಜಿಲ್ಲಾ ಆರೋಗ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT