ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಶ್ರೀಕೃಷ್ಣ ಮಠದ ಬಡಗುಮಾಳಿಗೆಯಲ್ಲಿ ಪೂಜಿಸಲು ಗಣಪತಿ ಮೂರ್ತಿ ತರಲಾಯಿತು
ಉಡುಪಿಯ ಬನ್ನಂಜೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ
ಉಡುಪಿಯ ಕೊರಂಗ್ರಪಾಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ
ಉಡುಪಿಯ ಕಡಿಯಾಳಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ
ಉಡುಪಿಯ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ
ಉಡುಪಿಯ ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿ