ಬ್ರಹ್ಮಾವರ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂಗಾರಕಟ್ಟೆಯ ಬಾಳಕುದ್ರುವಿನಲ್ಲಿ ಸಂಭವಿಸಿದೆ.

ಸ್ಥಳೀಯ ನಿವಾಸಿ ದಾಮೋದರ (46) ಆತ್ಮಹತ್ಯೆ ಮಾಡಿಕೊಂಡವರು. ದಾಮೋದರ ಅವರು ಪತ್ನಿ ಶೋಭಾ ಜೊತೆ ಗಲಾಟೆ ಮಾಡಿ ಮೊಬೈಲ್ ಫೋನ್ ಒಡೆದು ಹಾಕಿದ್ದರು, ಇದರಿಂದ ಬೇಸತ್ತು ಪತ್ನಿ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಪತ್ನಿ ಮರಳಿ ಬರದಿದ್ದಕ್ಕೆ ಬೇಸತ್ತು ಮದ್ಯ ಸೇವಿಸಿ, ನೆರಮನೆಯ ಶಶಿಧರ ಎಂಬುವವರ ಬಾವಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-382300095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.