ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಎಸ್ಆರ್ ಅನುದಾನದಿಂದ ಹನುಮಂತನಗರದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ₹ 5 ಲಕ್ಷ ಮೊತ್ತದಲ್ಲಿ ಸ್ಮಾರ್ಟ್ ಟಿವಿ, ಪಾಠೋಪಕರಣ, ಡೆಸ್ಕ್ ಮತ್ತು ಬೆಂಚ್, ಕಂಪ್ಯೂಟರ್, ಕಪಾಟು ಮೊದಲಾದ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಡುಪಿಯ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಅಡಿಗ ಅವರು ಕೊಡುಗೆಗಳನ್ನು ಶಾಲೆಗೆ ಹಸ್ತಾಂತರಿಸಿದರು.

ಎಚ್.ಆರ್.ಮ್ಯಾನೇಜರ್ ಶ್ರೀನಿವಾಸ, ರವೀಂದ್ರನಾಥ, ಎಸ್ಡಿಎಂಸಿ ಅಧ್ಯಕ್ಷೆ ಜಯಂತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯುವರಾಜ್ ಪಿ., ಎಸ್ಡಿಎಂಸಿ ಉಪಾಧ್ಯಕ್ಷೆ ರೇವತಿ, ಶಿಕ್ಷಕಿ ಮೋಲಿ ಡಿಸೋಜ ಉಪಸ್ಥಿತರಿದ್ದರು.ಶಾಲಾ ಮುಖ್ಯಶಿಕ್ಷಕ ಪ್ರಕಾಶ್ ಬಿ.ಬಿ. ಸ್ವಾಗತಿಸಿದರು. ಶಿಕ್ಷಕಿ ಸರಿತಾ ನಿರೂಪಿಸಿದರು. ಶಿಕ್ಷಕಿ ಸುನಿತಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-28-857403824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.