ಹೆಬ್ರಿ: ತಾಲ್ಲೂಕಿನ ಶಿವಪುರ ಎಲಿಕೋಡು ಮಠದಲ್ಲಿ ನೂತನ ಶಿಲಾಮಯ ಗರ್ಭಗೃಹ ಸಮರ್ಪಣೆ, ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಹಾಗೂ ಅನ್ನ ಸಂತರ್ಪಣೆಯು ಇದೇ 8ರಿಂದ 10ರವರೆಗೆ ನಡೆಯಲಿದೆ. 8ರಂದು ವಿವಿಧ ಧಾರ್ಮಿಕ ವಿಧಿಗಳು ಆರಂಭಗೊಂಡು 9ರಂದು ದ್ವಾದಶ ನಾರಿಕೇಳ ಗಣಹೋಮ, ನವಗ್ರಹ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಗಳು, 10ರಂದು ಸಪರಿವಾರ ನಾಗಬ್ರಹ್ಮ ಪರಿವಾರ ದೇವರ ಪ್ರತಿಷ್ಠಾಪನೆ ಮತ್ತು ಸಪರಿವಾರ ಗೋಪಾಲಕೃಷ್ಣ ಹಾಗೂ ದುರ್ಗಾಪರಮೇಶ್ವರಿ ದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಪಾದರು ಪಾಲ್ಗೊಳ್ಳುವರು ಎಂದು ಎಲಿಕೋಡು ಮಠದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-533300220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.