ಹೆಬ್ರಿ: ಹೆಬ್ರಿಯ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಹೆಬ್ರಿ ಪ್ರವೀಣ್ ಬಲ್ಲಾಳ್ ನೇತೃತ್ವದ ಕಾಂಗ್ರೆಸ್ ಬೆಂಬಲಿತರ 11 ಮಂದಿಯ ತಂಡ ಅವಿರೋಧವಾಗಿ ಆಯ್ಕೆಯಾಗಿದೆ. ಇವರ ಅವಧಿ 5 ವರ್ಷದ್ದು.

ಅಧ್ಯಕ್ಷರಾಗಿ ಹರೀಶ ನಾಯಕ್ ಮತ್ತು ಉಪಾಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ನಿರ್ದೇಶಕರಾಗಿರಮ್ಯಾ ನಾಯಕ್, ರೇವತಿ ಶೆಟ್ಟಿ, ಮಧುರಾ ಶೆಟ್ಟಿ, ಉದಯ ಪೂಜಾರಿ, ರಾಮಣ್ಣ ಶೆಟ್ಟಿ, ಕೃಷ್ಣ ನಾಯ್ಕ್, ಭಾರತಿ ಶೇರಿಗಾರ್, ಭುಜಂಗ ಶೆಟ್ಟಿ, ಗುಲಾಬಿ ಹಾಂಡ ಆಯ್ಕೆಯಾದರು.

ಆಯ್ಕೆಯಾದವರನ್ನು ಕಾಂಗ್ರೆಸ್ ಮುಖಂಡ ಪ್ರವೀಣ್ ಬಲ್ಲಾಳ್, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್, ಪ್ರಚಾರ ಸಮಿತಿ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್, ಪ್ರಮುಖರಾದ ಎಚ್.ಜನಾರ್ಧನ್, ಕನ್ಯಾನ ಸಂತೋಷ ನಾಯಕ್ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-28-333698893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.