‘ವಾಹನ ದಟ್ಟಣೆ ಸಮಸ್ಯೆ ಪರಿಹರಿಸಿ’
ಅಂಬಲಪಾಡಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು. ಈ ಕಾಮಗಾರಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಹತ್ತಿರ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.