ಉಡುಪಿ: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ ಮೇ 4ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಿರಿಯಡ್ಕ–ಕಾರ್ಕಳ ರಾಜ್ಯ ಹೆದ್ದಾರಿಯ ಹಿರಿಯಡ್ಕ ಜಂಕ್ಷನ್ನಿಂದ ಕೋಟ್ನಕಟ್ಟೆ ಜಂಕ್ಷನ್ವರೆಗೆ ವಾಹನ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಿ, ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪರ್ಯಾಯ ಮಾರ್ಗದ ವಿವರ: ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುವ ಹಾಗೂ ಹರಿಖಂಡಿಗೆ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಮುತ್ತೂರು ಕ್ರಾಸ್-ಮುತ್ತೂರು-ಪಡ್ಡಂ-ಕಾಜರಗುತ್ತು-ಓಂತಿಬೆಟ್ಟು ಮಾರ್ಗವಾಗಿ ಉಡುಪಿ ಕಡೆಗೆ ಸಂಚರಿಸಬೇಕು.

ಉಡುಪಿ ಕಡೆಯಿಂದ ಬೈಲೂರು ಕಾರ್ಕಳ ಕಡೆಗೆ ಹೋಗುವ ವಾಹನಗಳು ಪ್ರಭು ರೋಸ್ ಕಿಚನ್ ಡೈವರ್ಷನ್ ಬಳಿ ಮಾರ್ಗ ಬದಲಿಸಿ ಪಡ್ಡಂ-ಮುತ್ತೂರು-ಮುತ್ತೂರು ಕ್ರಾಸ್ ಮಾರ್ಗವಾಗಿ ಕಾರ್ಕಳ ಬೈಲೂರು-ಹರಿಖಂಡಿಗೆ ಕಡೆಗೆ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-341928550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.