ಉಡುಪಿ: ಕುಂಜಿಬೆಟ್ಟು ಮ್ಯಾಟ್ರಿಕ್ಸ್ ಆಟೋ ವೆಂಚೆರ್ಸ್ (ಹೋಂಡಾ ಟು ವಿಲ್ಹರ್ ) ಮ್ಯಾಟ್ರಿನ್ ದಿಯಾ ಶಿವಳ್ಳಿಯಲ್ಲಿ ಇದೇ 29ರಂದು ಬೆಳಿಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಂಪರ್ಕಕ್ಕೆ: 81056 18291, 99458 56670, 99014 72710

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-1323209029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.