ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 2018 ರ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಇದೇ 15 ರ ವರೆಗೆ ಅಂತಿಮ ಅವಕಾಶ ನೀಡಲಾದೆ.

ಅರ್ಹ ಫಲಾನುಭವಿಗಳು ಭಾವಚಿತ್ರ, ಆಧಾರ್ ಕಾರ್ಡ್ನ ಪ್ರತಿ, ರೇಷನ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಹಾಗೂ ಆರ್.ಟಿ.ಸಿ. (ವಸತಿ ಯೋಜನೆಗೆ ಮಾತ್ರ) ಪ್ರತಿಗಳೊಂದಿಗೆ ಸಮೀಪದ ಗ್ರಾಮ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-387088483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.