ಉಡುಪಿ: ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಸ್ವಾತಂತ್ರೊತ್ಸವದ ಸಂದೇಶ ನೀಡಿದರು.
ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಥ ಸಂಚಲನ ಆಕರ್ಷಕವಾಗಿತ್ತು.
ಸರ್ಕಾರದ ಯೋಜನೆಗಳಡಿ ಪಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.