ಉಡುಪಿ: ಶ್ರೀ ಕಾಮಾಕ್ಷಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮತ್ತು ನೇಕಾರರ ಮೂಲಪುರುಷ ಜೇಡರ ದಾಸಿಮಯ್ಯ ಜಯಂತಿ ಪ್ರಯುಕ್ತ ಹಮ್ಮಿಕೊಂಡಿರುವ ಭಾರತೀಯ ಸೀರೆ ಮೇಳವನ್ನು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷೆ ಗೀತಾ ಕೇಶವ ಶೆಟ್ಟಿಗಾರ್ ಉದ್ಘಾಟಿಸಿದರು.

ಕಾಮಾಕ್ಷಿ ದೇವಸ್ಥಾನದ ಆಡಳಿತ ಮೊಕ್ತೇಸರ ಜನಾರ್ದನ್ ಶೆಟ್ಟಿಗಾರ್, ನಾಗಬನದ ಅಧ್ಯಕ್ಷ ರಮೇಶ ಆಚಾರ್ಯ, ಉಡುಪಿ ಪ್ರಾಥಮಿಕ ನೇಕಾರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಇಂದ್ರಾಣಿ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯೆ ವಸಂತಿ ನಾಯಕ್ ಗುಳ್ಮೆ, ಉಡುಪಿ ನೇಕಾರ ಸಂಘದ ನಿರ್ದೇಶಕ ಕೇಶವ ಶೆಟ್ಟಿಗಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಂದ್ರಕಲಾ ಸುರೇಶ್, ಮಹಾವೀರ ಜೈನ್, ದಿವಾಕರ್ ಶೆಟ್ಟಿ, ನೇಕಾರರಾದ ಜಯಕರ್ ಶೆಟ್ಟಿಗಾರ್, ಜಯಲಕ್ಷ್ಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-28-1337907419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.