ಉಡುಪಿ: ಜೆಸಿಐ ಸಿಟಿ ವತಿಯಿಂದ ನಗರದ ಮಥುರಾ ಕಂಫರ್ಟ್ನಲ್ಲಿ ಭಾನುವಾರ ತರಬೇತಿ ಕಾರ್ಯಕ್ರಮ ನಡೆಯಿತು.

ಪ್ರಧಾನ ತರಬೇತುದಾರ ರಾಜೇಂದ್ರ ಭಟ್ ಕೆ. ತರಬೇತಿ ನೀಡಿದರು. ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಉದ್ಘಾಟಿಸಿದರು.

ಮನು ಶೆಟ್ಟಿ ಇನ್ನಾ ಮಾತನಾಡಿದರು. ಉಪಾಧ್ಯಕ್ಷೆ ಗಗನಾ ಎಂ.ಬಿ. ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು, ವಿಶ್ವಾಸ್, ಸೃಜನ್ ಶೆಟ್ಟಿ, ರಾಷ್ಟ್ರೀಯ ತರಬೇತುದಾರ ಬಾಸುಮ ಕೊಡಗು, ಉದಯ್ ನಾಯ್ಕ್, ಕಾವ್ಯ ವಾಣಿ ಕೊಡಗು , ಸ್ಮಿತಾ ಪಾಟೀಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-1078944332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.