ಉಡುಪಿ: ನಗರದ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಇದೇ 20 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಐಬಿಎಂ, ಎಕ್ಸೆಂಚರ್, ಅಮೆಜಾನ್, ವಿನ್ ಮನ್, ಮಣಿಪಾಲ್ ಟೆಕ್ನಾಲಜಿಸ್, ವಿನಸ್ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಅಂತಿಮ ಪದವಿ ವಿದ್ಯಾರ್ಥಿಗಳನ್ನು ಒಳಗೊಂಡು, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಪದವೀಧರರಿಗೆ ವಿವಿಧ ಹುದ್ದೆಗಳ ಆಯ್ಕೆಗೆ ಅವಕಾಶ ಇದೆ. ಎಲ್ಲಾ ಅಭ್ಯರ್ಥಿಗಳಿಗೂ ಮುಕ್ತ ಅವಕಾಶವಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-1356331322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.