ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನಾಲಯದ ಆದೇಶದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಾಲಿನಲ್ಲಿ ಈ ಹಿಂದೆ ಮುದ್ರಿತವಾಗಿ ಹಾಲಿ ಲಭ್ಯವಿಲ್ಲದಿರುವ ಕೆಲವು ಪ್ರಮುಖ ಕೃತಿಗಳನ್ನು ಮರು ಮುದ್ರಣ ಮಾಡುವ ಯೋಜನೆಯನ್ನು ಸಿದ್ದಪಡಿಸಿದ್ದು, ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಮರು ಮುದ್ರಿಸಬೇಕಾದ ಕೃತಿಗಳ ಸಂಬಂಧ ಸಾರ್ವಜನಿಕರಿಂದಲೂ ಕೋರಿಕೆ ಮತ್ತು ಅಭಿಪ್ರಾಯ ಪಡೆಯುವ ನಿಟ್ಟಿನಲ್ಲಿ ಇಲಾಖೆಯ ವೆಬ್ಸೈಟ್ನಲ್ಲಿ ಸಾಹಿತ್ಯಾಸಕ್ತರಿಂದ ಅಭಿಪ್ರಾಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-1965157149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.