ಕಾಪು (ಪಡುಬಿದ್ರಿ): ಕಾಪುವಿನ ವೆಂಕಟರಮಣ ದೇವಸ್ಥಾನದಲ್ಲಿ ಪವಿತ್ರ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ಶನಿವಾರ ಲಘು ವಿಷ್ಣು ಹವನ ನಡೆಯಿತು.

ಬೆಳಿಗ್ಗೆ ಪ್ರಾರ್ಥನೆ ಹಾಗೂ ಹವನ, ಮಧ್ಯಾಹ್ನ ಪೂರ್ಣಾಹುತಿ, ಮಹಾಪೂಜೆ ಹಾಗೂ ಸಮಾರಾಧನೆ ನಡೆಯಿತು. ದೇವಳದ ಆಡಳಿತ ಮಂಡಳಿ ಹಾಗೂ ಭಕ್ತರು ಕಾರ್ಯಕ್ರಮಆಯೋಜಿಸಿದ್ದರು.

ಜ್ಯೇಷ್ಠ ಮಾಸದ ಪ್ರಯುಕ್ತ ಶನಿವಾರ ಪಂಚಸ್ವರ ಸಂಗಮ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿಭಾವಂತ ಯುವ ಗಾಯಕರು ಹಾಗೂ ವಾದ್ಯ ಕಲಾವಿದರು ಭಾಗವಹಿಸಿ ಭಕ್ತಿ ಸಂಗೀತ ಮತ್ತು ಶಾಸ್ತ್ರೀಯ ಸಂಗೀತದ ರಸದೌತಣ ನೀಡಿದರು. ದೇವಳದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1148139240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.