ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ ವಿಪ್ರ ಮಹಿಳಾ ದಿನಾಚರಣೆ ಕಾರ್ಯಕ್ರಮ ಈಚೆಗೆ ನಡೆಯಿತು.

ಎಂಜಿಎಂ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ವಸುಮತಿ ಭಟ್ ಅವರು ಉಪನ್ಯಾಸ ನೀಡಿದರು. ಪತಂಜಲಿ ಯೋಗ ಸಂಸ್ಥೆಯ ಕರಂಬಳ್ಳಿ ಕಕ್ಷೆಯ ಮುಖ್ಯ ಯೋಗ ಶಿಕ್ಷಕಿ ಸಂಪ್ರೀತ ಹೆಗ್ಡೆ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕರಂಬಳ್ಳಿ ವಲಯದ ಅಧ್ಯಕ್ಷ ಕೀಳಂಜೆ ಕೃಷ್ಣರಾಜ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಪ್ರತಿನಿಧಿ ಲಲಿತಾ ರಾಜಶೇಖರ್ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು.

ಅದಕ್ಕೂ ಮೊದಲು ವಿಪ್ರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಸುಧಾ ಹರಿದಾಸ್ ಭಟ್ ಮತ್ತು ವಸುಧಾ ಕೃಷ್ಣರಾಜ ನಡೆಸಿದರು. ಮಹಿಳಾ ಘಟಕದ ಅಧ್ಯಕ್ಷೆ ಜಯ ಟೀಚರ್, ನಾಗರಾಜ ಭಟ್, ರಂಗನಾಥ ಸಾಮಗ ಉಪಸ್ಥಿತರಿದ್ದರು. ರೂಪ ಲಕ್ಷ್ಮೀಶ್, ಶ್ರೀಜಾ, ರಂಗನಾಥ ಸರಳಾಯ, ಲಕ್ಷ್ಮೀನಾರಾಯಣ ಆಚಾರ್ಯ ಸಹಕರಿಸಿದರು. ಶ್ರದ್ಧಾ ಭಟ್ ಮತ್ತು ಕವಿತಾ ಲಕ್ಷ್ಮಿ ನಾರಾಯಣ್ ನಿರ್ವಹಿಸಿದರು. ರಾಧಿಕಾ ಚಂದ್ರಕಾಂತ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-28-1898176150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.