ಉಡುಪಿ: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕರಾವಳಿ ಬೈಪಾಸ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರಿನ ಮೋರಿ ಕುಸಿದು ಅಪಾಯ ಆಹ್ವಾನಿಸುತ್ತಿದೆ.

ಇದು ಬಸ್ ನಿಲ್ದಾಣವೂ ಆಗಿದ್ದು ಇಲ್ಲಿ ನಿತ್ಯವೂ ಹಲವಾರು ಬಸ್ ಪ್ರಯಾಣಿಕರು ಸಂಚರಿಸುತ್ತಾರೆ. ಮೋರಿಗೆ ಬ್ಯಾರಿಕೇಡ್ ಮುಚ್ಚಿದ್ದರೂ ಚಿಕ್ಕಮಕ್ಕಳು ಮತ್ತು ವೃದ್ಧರು ಆಯ ತಪ್ಪಿ ಬೀಳುವ ಸಂಭವ ಹೆಚ್ಚಿದೆ.

ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಮೋರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟು ಸಾಂಕ್ರಾಮಿಕ ರೋಗಗಳು ಬರುವ ಭೀತಿ ಎದುರಾಗಿದೆ. ಸಂಬಂಧಪಟ್ಟವರು ಮೋರಿಯನ್ನು ದುರಸ್ತಿಗೊಳಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1958578979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.