ಉಡುಪಿ: ಕಾರ್ಕಳ ತಾಲ್ಲೂಕಿನ ಕಸಬ ಗ್ರಾಮದಲ್ಲಿ ಜಾಗದ ತಕರಾರಿಗೆ ಸಂಬಂಧಿಸಿ ನಡೆದ ಜಗಳದ ವೇಳೆ ಅಣ್ಣನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಹೆರಾಲ್ಡ್ ಡಿಸೋಜ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಿಚರ್ಡ್ ಡಿಸೋಜ ಮತ್ತು ಅವರ ತಮ್ಮ ಹೆರಾಲ್ಡ್ ಡಿಸೋಜರಿಗೆ ಕಾರ್ಕಳ ತಾಲ್ಲೂಕಿನ ಕಸಬ ಗ್ರಾಮದ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ವಾಸ ಇರುವ ಮನೆಯ ಹಾಗೂ ಜಾಗದ ಬಗ್ಗೆ ತಕರಾರು ಇದ್ದು, ಇದೇ ವಿಚಾರಕ್ಕೆ ಸಂಬಂಧಿಸಿ ಮೇ 2ರಂದು ಗಲಾಟೆ ಆಗಿತ್ತು. ಆ ವೇಳೆ ಹೆರಾಲ್ಡ್ ಡಿಸೋಜನು ರಿಚಾರ್ಡ್ ಡಿಸೋಜರಿಗೆ ಮರದ ರೀಪಿನಿಂದ ಹೊಡೆದು ಕೊಲೆ ಮಾಡಿರುವುದಾಗಿದೆ ದೂರಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-28-807902883

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.