ಉಡುಪಿ: ನಗರದ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಕರಾವಳಿ ಬೈಪಾಸ್ ಕಡೆಗೆ ಸಾಗುವ ಸರ್ವಿಸ್ ರಸ್ತೆಯ ಬದಿಯಲ್ಲಿ ರಾಶಿ ರಾಶಿ ಕಸ ಎಸೆಯುತ್ತಿದ್ದು, ಪರಿಸರ ಗಬ್ಬು ನಾರುತ್ತಿದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಕಸವನ್ನು ತುಂಬಿಸಿ ಎಸೆಯಲಾಗುತ್ತಿದೆ, ಪಾದಚಾರಿಗಳು, ವಾಹನ ಸವಾರರು ಮೂಗು ಮುಚ್ಚಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಸಂಬಂಧಪಟ್ಟವರು ಇಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-304721294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.