ಉಡುಪಿ: ಕೃಷ್ಣ ಮಠಕ್ಕೆ ರಥಬೀದಿ -ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನಿರ್ಮಿಸಿರುವ ಸರತಿ ಸಾಲು ವ್ಯವಸ್ಥೆ, ಮೇಲ್ಛಾವಣಿ ವ್ಯವಸ್ಥೆ, ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧರಿತ ಪ್ರವೇಶ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.

ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಕೃಷ್ಣಾಪುರ ಮಠಾಧೀಶ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-1316314301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.