ಉಡುಪಿ: ತೆಂಕಪೇಟೆಯ ಶ್ರೀಲಕ್ಷ್ಮಿ ವೆಂಕಟೇಶ ದೇವಸ್ಥಾನದ ಜಿಎಸ್ಬಿ ಯುವಕ ಮಂಡಳಿಯ ಆಶ್ರಯದಲ್ಲಿ ವಸಂತಮಾಸದ ಕೊನೆಯ ವಸಂತಪೂಜೆ ಈಚೆಗೆ ವೈಭವದಿಂದ ನೆರವೇರಿತು.

ವಸಂತ ಮಂಟಪದ ರಜತ ಪೀಠದಲ್ಲಿ ಶ್ರೀದೇವರಿಗೆ ಮಹಾಪೂಜೆ, ಭಜನೆ, ವೇದ ಮಂತ್ರ ಪಠಣ, ಭರತನಾಟ್ಯ ಸಹಿತ ಅಷ್ಟಾವಧಾನ ಸೇವೆ ಜರುಗಿತು.

ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್, ದೀಪಕ್ ಭಟ್, ಗಿರೀಶ್ ಭಟ್, ಪ್ರಭಾಕರ್ ಭಟ್, ಜಿ.ಎಸ್ಬಿ ಯುವಕ ಮಂಡಳಿ ಅಧ್ಯಕ್ಷ ನಿತೇಶ್ ಶೆಣೈ, ನರಹರಿ ಪೈ, ಪಾಂಡುರಂಗ ಪೈ, ಕಾರ್ತಿಕ್ ನಾಯಕ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-28-1900425906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.