ಉಡುಪಿ: ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ವತಿಯಿಂದ ಮಲ್ಪೆ ಕಡಲಕಿನಾರೆಯ ಆನಂದ ಶರಧಿಯಲ್ಲಿ ಭಜನಾ ಸ್ಪರ್ಧೆಯನ್ನು ಸೋದೆ ಮಠಾಧೀಶ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶ ಈಶಪ್ರಿಯತೀರ್ಥ ಶ್ರೀಪಾದರು ಸೋಮವಾರ ಉದ್ಘಾಟಿಸಿದರು. ಶಾಸಕ ಯಶ್ಪಾಲ್ ಸುವರ್ಣ, ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಉಜ್ವಲ್ ಡೆವಲಪರ್ಸ್ ಮಾಲಕ ಪುರುಷೋತ್ತಮ ಶೆಟ್ಟಿ, ಉದ್ಯಮಿಗಳಾದ ಸಾಧು ಸಾಲಿಯಾನ್, ಕೊರಗ ಸಮಾಜದ ಅಧ್ಯಕ್ಷ ಗಣೇಶ್ ಬಾರ್ಕೂರು, ಆರ್ಎಸ್ಎಸ್ ಮಂಗಳೂರು ವಿಭಾಗದ ಕಾರ್ಯವಾಹ ವಾದಿರಾಜ್, ಶ್ರೀಕೃಷ್ಣ ಪರಿಸರ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್, ಮಧೂರು ಪಿ.ಬಾಲಸುಬ್ರಹ್ಮಣ್ಯ, ದಿನೇಶ್ ಪುತ್ರನ್ ಉಪಸ್ಥಿತರಿದ್ದರು. ವಡಭಾಂಡೇಶ್ವರ ಬಲರಾಮ ದೇವಸ್ಥಾನದಿಂದ ಆನಂದ ಶರಧಿಯ ತನಕ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಭಜನಾ ತಂಡಗಳ ಕುಣಿತ ಭಜನೆಗಳೊಂದಿಗೆ ಶೋಭಾ ಯಾತ್ರೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-1037399787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.