ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕದ ವತಿಯಿಂದ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ 21 ರಂದು ಸಂಜೆ 5.15ಕ್ಕೆ ಉದ್ಘಾಟನೆಗೊಳ್ಳಲಿದೆ.

ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಲಿದ್ದಾರೆ. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ , ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಗಣನಾಥ ಎಕ್ಕಾರ್ ಹಾಗೂ ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ ನಾಗರಾಜ್ ಹೆಬ್ಬಾರ್ ಉಪಸ್ಥಿತರಿರುವರು ಎಂದು ಕಸಾಪ ಉಡುಪಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-1415548918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.