ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿರುವ ಮಾವು ಮೇಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಚಾಲನೆ ನೀಡಿದರು.

ಮಲ್ಲಿಕಾ, ಕೇಸರ್, ರಸಪುರಿ, ಸಿಂಧೂರ, ಆಲ್ಫೋನ್ಸೊ ಮೊದಲಾದ ತಳಿಯ ಮಾವುಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಸಹಾಯಕ ನಿರ್ದೇಶಕ ನಿಧೀಶ್, ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-139530236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.