ಉಡುಪಿ: ಮೂಡುಸಗ್ರಿಯ ಶ್ರೀನಾಗಬ್ರಹ್ಮ ಸ್ಥಾನದ ಜೀರ್ಣೋದ್ಧಾರಗೊಳ್ಳುತ್ತಿರುವ ನಾಗಬನದಲ್ಲಿ ನಾಗಬ್ರಹ್ಮ ಅಭಿವೃದ್ಧಿ ಸಮಿತಿ ವತಿಯಿಂದ ‘ನಮ್ಮ ಮನೆ ನಮ್ಮ ಮರ’ ತಂಡದ ಸಹಕಾರದೊಂದಿಗೆ ಗಿಡ ನೆಡಲಾಯಿತು.

ಸುಮಾರು 51 ಜಾತಿಯ ವಿವಿಧ ಗಿಡಗಳನ್ನು ನೆಡಲಾಯಿತು.

ಉರಗತಜ್ಞ ಗುರುರಾಜ್ ಸನಿಲ್, ಸಮಿತಿಯ ಅಧ್ಯಕ್ಷ ವಿಷ್ಣು ಪ್ರಸಾದ್, ಶ್ರೀನಿವಾಸ, ವಿಜಯ್ ಕೊಡವೂರು, ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ., ಜನಾರ್ದನ್ ಕೊಡವೂರು, ಮಂಜುಳಾ ಪ್ರಸಾದ್, ಸಂದೀಪ್ ಮಂಜ, ಕಾವ್ಯವಾಣಿ ಕೊಡಗು, ಉದಯ ನಾಯ್ಕ್, ರಾಘವೇಂದ್ರ ಕವಾ೯ಲು, ಅವಿನಾಶ್ ಕಾಮತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-28-130116451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.