ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಉಡುಪಿ | ಬಾವಿ ನೀರು ಕಲುಷಿತ: ಸದಸ್ಯರ ಆಕ್ರೋಶ

ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿದ ಕೊಳಚೆ ನೀರಿನ ವಿಚಾರ
Published : 30 ಜೂನ್ 2025, 13:20 IST
Last Updated : 30 ಜೂನ್ 2025, 13:20 IST
ಫಾಲೋ ಮಾಡಿ
Comments
ಸಭೆಯಲ್ಲಿ ಸದಸ್ಯೆ ಜಯಂತಿ ಅವರು ಕೊಳಚೆ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದರು     
ಸಭೆಯಲ್ಲಿ ಸದಸ್ಯೆ ಜಯಂತಿ ಅವರು ಕೊಳಚೆ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದರು     
ಮರಗಳ ರೆಂಬೆ ತೆರವುಗೊಳಿಸದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಕ್ರಮಕ್ಕೆ ಆಗ್ರಹ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ
ಕಿನ್ನಿಮುಲ್ಕಿಯಲ್ಲಿ 10 ಮನೆಗಳಿಗೆ ರಸ್ತೆಯೇ ಇಲ್ಲದೆ ಹಲವು ವರ್ಷಗಳಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಅದಕ್ಕೆ ಪರಿಹಾರ ಒದಗಿಸಬೇಕು
ಅಮೃತಾಕೃಷ್ಣ ಮೂರ್ತಿ ನಗರಸಭೆ ಸದಸ್ಯೆ
ನಗರದ ಮೀನು ಮಾರುಕಟ್ಟೆಯಲ್ಲಿ ವಿದ್ಯುತ್‌ ದೀಪಗಳಿಲ್ಲದೆ ಮೀನು ಸ್ವಚ್ಛಗೊಳಿಸುವ ಮಹಿಳೆಯರಿಗೆ ಸಮಸ್ಯೆಯಾಗುತ್ತಿದೆ. ಕೂಡಲೇ ಸಮಸ್ಯೆ ಪರಿಹರಿಸಬೇಕು
ರಮೇಶ್‌ ಕಾಂಚನ್‌ ನಗರಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT