ವೈಯಕ್ತಿಕ ದ್ವೇಷದ ಹಿನ್ನೆಲೆ ಜೋಡಿ ಕೊಲೆ: 7 ಮಂದಿ ಆರೋಪಿಗಳ ಬಂಧನ

ಉಡುಪಿ: ಕೋಟದ ಮಾಣೂರಿನಲ್ಲಿ ಈಚೆಗೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ ಗಾಣಿಗ, ರವಿಚಂದ್ರ ಪೂಜಾರಿ, ರವಿ ಬಂಧಿತರು.
ವೈಯಕ್ತಿಕ ದ್ವೇಷ ಕೊಲೆಗೆ ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಜ.27 ರಂದು ಭರತ್ ಹಾಗೂ ಯತೀಶ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.