ಹೆಬ್ರಿ: ಮುಟ್ಲುಪಾಡಿ ನಿವಾಸಿ ಸುದರ್ಶನ ಶೆಟ್ಟಿ ಹಾಗೂ ಆಕಾಶ್ ಮೇಲೆ ಗುರುವಾರ ರಾತ್ರಿ 15 ಜನರ ಗುಂಪೊಂದು ಹಲ್ಲೆ ಮಾಡಿದ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುದರ್ಶನ ಶೆಟ್ಟಿ ಅವರು ಕೋಳಿ ಸಾಕಾಣಿಕೆ ಮಾಡಿಕೊಂಡಿದ್ದು, ಗುರುವಾರ ರಾತ್ರಿ 2 ಕಾರು, 4 ಬೈಕ್ಗಳಲ್ಲಿ ಬಂದ ಹರೀಶ್, ಸುಧೀರ್, ದುರ್ಗಾ, ಗುರುದೀಶ, ಪ್ರತಾಪ ಪೂಜಾರಿ ಸೇರಿ 15 ಜನರ ತಂಡ ಹಲ್ಲೆ ಮಾಡಿದೆ.

ಸುದರ್ಶನ್ ಅವರಿಗೆ ಕೈಯಿಂದ ಹೊಡೆದು ತುಳಿದಿದ್ದು, ಬಿಡಿಸಲು ಬಂದ ಆಕಾಶ್ ಅವರಿಗೆ ಹರೀಶ್ ಎಂಬಾತ ಜಾತಿನಿಂದನೆ ಮಾಡಿ ಹಲ್ಲೆ ಮಾಡಿದ್ದಾನೆ.

ಸುದರ್ಶನ ಶೆಟ್ಟಿ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೃತ್ಯಕ್ಕೆ ಸುದರ್ಶನ ಅವರಿಗೆ ಹರೀಶ್ ಕೋಳಿಯ ಹಣ ಕೋಡಲು ಬಾಕಿಯಿರುವುದು ಕಾರಣ ಎಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-28-1280259860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.