ಕುಂದಾಪುರ: ಉಡುಪಿ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅವರ ಉಪಸ್ಥಿತಿಯಲ್ಲಿ, ವಂಡ್ಸೆಯ ನಿರಾಮಯ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಅಡ್ಕೆಕೊಡ್ಲು ಅವರ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಆಡಳಿತ ಮತ್ತು ಕಾರ್ಯನಿರ್ವಾಹಕ ಮಂಡಳಿ ಸಭೆ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ನಿರಾಮಯ ಸೊಸೈಟಿಯ ಬೆಳವಣಿಗೆಗೆ ಅವರು ಶ್ರಮಿಸಿದ್ದು ವಂಡ್ಸೆ ಗ್ರಾಮ ಪಂಚಾಯಿತಿಗೆ ₹ 75 ಲಕ್ಷ ಮೊತ್ತದ ಆರೋಗ್ಯಕರ ಗ್ರಾಮ ಪಂಚಾಯಿತಿ ಪ್ರಶಸ್ತಿ ಲಭಿಸಲು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಶಂಸಿಸಲಾಯಿತು.

ನಿರಾಮಯ ಸೊಸೈಟಿಯ ಗೌರವ ಸದಸ್ಯರಾದ ನಾಗಭೂಷಣ ಉಡುಪ, ಅತುಲ್ ಕುಮಾರ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಪ್ರಶಾಂತ್ ಭಟ್, ಡಾ.ಲತಾ ನಾಯಕ್, ಡಾ.ಅಂಜಲಿ ರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್, ಕುಂದಾಪುರ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ದೀಪಾ, ಹಕ್ಲಾಡಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಮೇಶ್ ಕುಲಾಲ್, ಆಲೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ನಾರಾಯಣ ಶೆಟ್ಟಿ, ನಿರಾಮಯ ಸೊಸೈಟಿಯ ಕಾರ್ಯದರ್ಶಿ ಸುದರ್ಶನ ಶೆಟ್ಟಿ ಕೆರಾಡಿ, ಕೋಶಾಧಿಕಾರಿ ಆಶಾ ಆಚಾರ್ಯ ಇಡೂರು, ಚಿತ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಆಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜೇಶ್ ದೇವಾಡಿಗ, ಹಕ್ಲಾಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಜ್ಯೋತಿ, ವಂಡ್ಸೆ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಹಕ್ಲಾಡಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ, ಇಡೂರು ಕುಂಜ್ಞಾಡಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಭಾವನ, ರೂಪ ಗೋಪಿ, ಗಣೇಶ ಹೆಬ್ಟಾರ್, ಚಂದ್ರ ಬಿಲ್ಲವ, ಸುಶೀಲಾ, ಪಂಚಾಯತಿ ಕಾರ್ಯದರ್ಶಿಗಳಾದ ಜಯ, ಸುರೇಶ್, ಮಿಥುನ್ ಹೆಮ್ಮಾಡಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-2006051390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.