ಉಡುಪಿ: ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 23ನೇ ವರ್ಷದ ಕಾರ್ಯಕ್ರಮ ಕಲಾ ಕೌಸ್ತುಭ ಇದೇ 17ರಂದು ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ಕೆಳಪರ್ಕಳ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ಪರ್ಕಳ ಬೂಧರ ಸಂಕೀರ್ಣದ ಮಾಲೀಕ ಬೂಧ ಶೆಟ್ಟಿಗಾರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಅಶೋಕ್ ಸಣ್ಣಕ್ಕಿಬೆಟ್ಟು ನಿರೂಪಿಸಿದರು. ವೇದಿಕೆಯ ಅಧ್ಯಕ್ಷ ನಟರಾಜ್ ಪರ್ಕಳ, ಸದಸ್ಯರಾದ ಗಣೇಶ್ ಸಣ್ಣಕ್ಕಿ ಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿ ಬೆಟ್ಟು, ಅನಂತ್ ರಾಮ ನಾಯಕ್ ಸಣ್ಣಕ್ಕಿ ಬೆಟ್ಟು, ಗೋಪಿ ಹಿರೇ ಬೆಟ್ಟು, ಸಂದೀಪ್ ನಾಯ್ಕ್ ಕಬ್ಯಾಡಿ, ಕೃಷ್ಣ ನಾಯಕ್ ಸಣ್ಣಕ್ಕಿ ಬೆಟ್ಟು, ಸುಧೀರ್ ಕುಮಾರ್ ನಗರ ಬೆಟ್ಟು, ಸುಧಾಕರ್ ನಾಯಕ ಕಬ್ಯಾಡಿ, ಗಣೇಶ್ ಕುಲಾಲ್, ಶ್ರೀನಿವಾಸ್ ನಾಯಕ್ ಚಕ್ರತೀರ್ಥ, ಬಸವರಾಜ್ ನಡಿದಾರೆ, ರವಿರಾಜ ಆಚಾರ್ಯ ಪರ್ಕಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-28-742875738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.