ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಮಸೀದಿ ರಸ್ತೆಯಲ್ಲೇ ವಾಹನ ನಿಲುಗಡೆ ಮಾಡಿರುವುದು
ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲೇ ವಾಹನ ನಿಲುಗಡೆ ಮಾಡಿರುವುದು
ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಈಚೆಗೆ ಪೊಲೀಸರು ಲಾಕ್ ಹಾಕಿದ್ದರು

ನಗರದ ಸಿಟಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಎಲ್ಲೂ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಈ ಕಾರಣಕ್ಕೆ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಬೇಕಾದ ಅನಿವಾರ್ಯತೆ ಇದೆ
ಅಭಿಷೇಕ್ ದ್ವಿಚಕ್ರ ವಾಹನ ಸವಾರ
ಸಿಟಿ ಬಸ್ ನಿಲ್ದಾಣದಿಂದ ಕಲ್ಸಂಕವರೆಗಿನ ಮುಖ್ಯ ರಸ್ತೆ ಬದಿಯಲ್ಲಿ ದೊಡ್ಡ ದೊಡ್ಡ ಕಾರುಗಳನ್ನು ನಿಲ್ಲಿಸುವುದರಿಂದ ಇತರ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟವರು ಗಮನಹರಿಸಬೇಕು
ಯೋಗೀಶ್ ದೊಡ್ಡಣಗುಡ್ಡೆ ನಿವಾಸಿ