ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಉಡುಪಿ: ವೈಭವದ ಪುತ್ತಿಗೆ ಪರ್ಯಾಯ ಮಹೋತ್ಸವ ಸಂಪನ್ನ

Published 19 ಜನವರಿ 2024, 5:44 IST
Last Updated 19 ಜನವರಿ 2024, 5:44 IST
ಅಕ್ಷರ ಗಾತ್ರ

ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ವೈಭವದಿಂದ ಜರುಗಿತು. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಈ ಮೂಲಕ ಪುತ್ತಿಗೆ ಮಠದ ಪರ್ಯಾಯಕ್ಕೆ ಅಧಿಕೃತ ಚಾಲನೆ ದೊರೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT