ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣ ಪತ್ತೆ: ಹೆಬ್ರಿ ಚೆಕ್‍ಪೋಸ್ಟ್‌ನಲ್ಲಿ ಕಟ್ಟೆಚ್ಚರ

Last Updated 10 ಮೇ 2020, 12:59 IST
ಅಕ್ಷರ ಗಾತ್ರ

ಹೆಬ್ರಿ: ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಹೆಬ್ರಿಯ ಸೋಮೇಶ್ವರ ಪೊಲೀಸ್ ಚೆಕ್‍ಪೋಸ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಹಿರಿಯ ಅಧಿಕಾರಿಗಳ ಸೂಚನೆಯ ಹಿನ್ನಲೆಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ತಹಶೀಲ್ಧಾರ್ ಕೆ.ಮಹೇಶ್ಚಂದ್ರ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಪಿಎಸ್‌ಐ ಸುಮಾ ನೇತೃತ್ವದ ಪೊಲೀಸ್ ತಂಡ ನಿಗಾವಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT