ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಹರಿರಾಮ್ ಶಂಕರ್ ಅವರ ಹೆಸರಿ ನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸುತ್ತಿರುವ ಬಗ್ಗೆ ವರದಿಯಾಗಿದೆ.

ಫೇಸ್ಬುಕ್ನಲ್ಲಿ ‘ಎಸ್ಪಿ ಉಡುಪಿ’ ಎಂಬ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಹೊರತುಪಡಿಸಿ ಬೇರೆ ಯಾವುದೇ ವೈಯಕ್ತಿಕ ಅಥವಾ ಅಧಿಕೃತ ಖಾತೆ ಇರು ವುದಿಲ್ಲ. ಸಾರ್ವಜನಿಕರು ಇಂತಹ ನಕಲಿ ಖಾತೆಗಳಿಗೆ ಪ್ರತಿಕ್ರಿಯಿಸದೇ, ಯಾವುದೇ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದು ಎಸ್ಪಿ ತಿಳಿಸಿದ್ದಾರೆ.

ಸಂದೇಹಾಸ್ಪದ ಖಾತೆಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಅಥವಾ ಫೇಸ್ಬುಕ್ ಡಾಟ್ ಕಾಮ್ ಮೂಲಕ ರಿಪೋರ್ಟ್ ಮಾಡುವಂತೆ ಅವರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-28-1613424152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.