ಶುಕ್ರವಾರ, ಜುಲೈ 30, 2021
20 °C

ಉಪ್ಪುಂದ ಸರ್ಕಾರಿ ಕಾಲೇಜು: ಉತ್ತಮ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೈಂದೂರು: ಉಪ್ಪುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 141 ವಿದ್ಯಾರ್ಥಿಗಳಲ್ಲಿ 128 ಮಂದಿ ಉರ್ತೀರ್ಣರಾಗಿ ಶೇ 90.07 ಫಲಿತಾಂಶ ದಾಖಲಾಗಿದೆ.

ವಿಜ್ಞಾನ ವಿಭಾಗದಲ್ಲಿ ಎಲ್ಲ 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದ 113 ವಿದ್ಯಾರ್ಥಿಗಳಲ್ಲಿ 110 ಮಂದಿ, ಕಲಾ ವಿಭಾಗದ 17ರಲ್ಲಿ 7 ಅಭ್ಯರ್ಥಿಗಳು ಉತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದ ಸುಷ್ಮಾ (567), ವಿಜ್ಞಾನ ವಿಭಾಗದಲ್ಲಿ ಶ್ವೇತಾ (512) ಆಯಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವರು. ವಾಣಿಜ್ಯ ವಿಭಾಗದ ರಂಜಿತ ಕುಮಾರ್(564), ಪ್ರಿಯಾಂಕಾ (556) ವಿನೋದಾ ದೇವಾಡಿಗ 541) ಶೇ 90ಕ್ಕಿಂತ ಅಧಿಕ ಅಂಕ ಗಳಿಕೆಯ ಸಾಧನೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.