ಬೈಂದೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಶೇ 95.6 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 159 ವಿದ್ಯಾರ್ಥಿಗಳ ಪೈಕಿ 152 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 42 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 88 ಮಂದಿ ಪ್ರಥಮ ಶ್ರೇಣಿ, 17 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹಫ್ಸಾ (586), ವಾಣಿಜ್ಯ ವಿಭಾಗದಲ್ಲಿ ಅಕ್ಷಿತಾ (574) ಮತ್ತು ಯಶ್ರ (574) ಹಾಗೂ ಕಲಾ ವಿಭಾಗದಲ್ಲಿ ಚೈತ್ರ (557) ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಂಸ್ಕೃತದಲ್ಲಿ ತಲಾ ಮೂವರು ವಿದ್ಯಾರ್ಥಿಗಳು, ಅಕೌಂಟೆನ್ಸಿ, ಕಂಪ್ಯೂಟರ್ ಸೈನ್ಸ್ ಮತ್ತು ಜೀವವಿಜ್ಞಾನದಲ್ಲಿ ತಲಾ ಒಬ್ಬರು 100 ಅಂಕ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರುಹಾ ಅರೀಫ್ (578) ಅಕ್ಸಾ (575), ರುತು ಎಂ.ಗುತ್ತೇದಾರ್ (572)
ಶೇ 95 ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಯಶ್ರಾ (574), ಅಕ್ಷಿತಾ (574), ಶ್ವೇತಾ ಪೂಜಾರಿ (562), ನೇಹಾ ಪೂಜಾರಿ (562), ಸ್ವಾತಿ ಎಂ. (555), ಹರೀಶ ನಾಯಕ್ (555), ಧೀರಜ್ (553), ಮಹಮ್ಮದ್ ಅಯಾನ್ (546), ಹರ್ಷಿಣಿ (544), ರಾಧೇಶ ಶೇರುಗಾರ್ (541) ಕಲಾ ವಿಭಾಗದಲ್ಲಿ ಚೈತ್ರಾ (557 ) ಶೇ 90ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.