ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಉಡುಪಿ: ಪುತ್ತಿಗೆ ಮಠದ ‘ಪರ್ಯಾಯ’ ಮಹಾಪರ್ವ

Published 11 ಜನವರಿ 2024, 11:49 IST
Last Updated 11 ಜನವರಿ 2024, 11:49 IST
ಅಕ್ಷರ ಗಾತ್ರ

ಉಡುಪಿಯ ಕೃಷ್ಣಮಠದಲ್ಲಿ ಶತಮಾನಗಳಿಂದ ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬರಲಾಗುತ್ತಿರುವ ಪರ್ಯಾಯ ಮಹೋತ್ಸವ ಇದೇ ತಿಂಗಳ 17 ಹಾಗೂ 18ರಂದು ನಡೆಯುತ್ತಿದ್ದು ಕೃಷ್ಣನೂರು ಉಡುಪಿ ನವವಧುವಂತೆ ಸಿಂಗಾರಗೊಂಡಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯದಲ್ಲಿ ಈ ಬಾರಿ ಪುತ್ತಿಗೆ ಮಠದ ಹಿರಿಯ ಯತಿಗಳಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠ ಅಲಂಕರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT