ಉಡುಪಿ: ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಗೀತಾ ಮಂದಿ ರದ ನೃಸಿಂಹ ಸಭಾಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ ನೆರವೇರಿತು. ಶಾಸಕ ಯಶ್ಪಾಲ್ ಸುವರ್ಣ, ಕಾಪು ಹೊಸ ಮಾರಿಗುಡಿಯ ವಾಸುದೇವ ಶೆಟ್ಟಿ, ಶ್ರೀನಿವಾಸ ವಿಶ್ವವಿದ್ಯಾಲಯ ಕುಲಪತಿ ಶ್ರೀನಿವಾಸ ರಾವ್ ಭಾಗವಹಿಸಿದ್ದರು. ಕೆ.ವಿ. ರಮಣ ಆಚಾರ್ಯ ಮಾತನಾಡಿದರು. ರಮೇಶ್ ಭಟ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-159001754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.