ಭಾನುವಾರ, ಮೇ 16, 2021
27 °C

ಉಡುಪಿ: ಗುಡುಗು ಅಬ್ಬರ; ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕುಂದಾಪುರ, ಬ್ರಹ್ಮಾವರ, ಉಡುಪಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಭಾನುವಾರ ಗುಡುಗು ಸಿಡಿಲು ಸಹಿತ ಮಳೆ ಸುರಿಯಿತು.

ಸಂಜೆಯವರೆಗೂ ಬಿರುಬಿಸಿಲಿನ ವಾತಾವರಣವಿದ್ದು, ಏಕಾಏಕಿ ಮೋಡಕವಿದ ವಾತಾವರಣ ಸೃಷ್ಟಿಯಾಯಿತು. ಬಳಿಕ ಕೆಲಹೊತ್ತು ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು. ಬಿಸಿಲಿನ ದಗೆಗೆ ಕಂಗೆಟ್ಟಿದ್ದವರಿಗೆ ಮಳೆ ತಂಪೆರೆದ ಅನುಭವ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು