ಉಡುಪಿ: ರಥಬೀದಿ ಗೆಳೆಯರು ಉಡುಪಿ ಆಯೋಜನೆಯಲ್ಲಿ ರಂಗಾಯಣ ಶಿವಮೊಗ್ಗ ಪ್ರಸ್ತುತಿಯಲ್ಲಿ ಬೊಳುವಾರು ಮಹಮ್ಮದ್ ಕುಂಞಿ ಅವರ ಕಾದಂಬರಿ ‘ಸ್ವಾತಂತ್ರ್ಯದ ಓಟ’ದ ರಂಗ ಪ್ರಸ್ತುತಿ ಮೇ 23ರಂದು ಸಂಜೆ 5.30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಜರಗಲಿದೆ. ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ ಡಿ. ಸಾಗರ ಅವರು ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಸಂಸ್ಥೆಯ ನಾಟಕ ವಿಭಾಗದ ಸಂಚಾಲಕ ಸಂತೋಷ ಶೆಟ್ಟಿ ಹಿರಿಯಡ್ಕ ಮತ್ತು ಸಂತೋಷ್ ನಾಯಕ್ ಪಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಬ್ರಹ್ಮಾವರ ತಾಲ್ಲೂಕು ತ್ರೈಮಾ ಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಕಾರ್ಯಕ್ರಮ) ಪ್ರಗತಿ ಪರಿಶೀಲನಾ ಸಭೆ ಇದೇ 27ರಂದು ಬೆಳಿಗ್ಗೆ 10.30ಕ್ಕೆ ಚಾಂತಾರು ಗ್ರಾ. ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸುವರು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-410759219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.