ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗಿದ್ದಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆಯೇ ಎಫ್‌ಐಆರ್ ಹಾಕಿ ತಾಕೀತು ಮಾಡಿದ್ದೆವು. ಕ್ರಿಬ್ಸ್ ಕೊರತೆ ಬಿದ್ದಾಗ ಹುಬ್ಬಳ್ಳಿಯ ರೈಲ್ವೆ ಇಲಾಖೆಯಿಂದ ತರಿಸಿ ಕಾಮಗಾರಿ ಪೂರ್ಣಗೊಳಿಸಿದ್ದೇವೆ
ಕೋಟ ಶ್ರೀನಿವಾಸ ಪೂಜಾರಿ, ಸಂಸದ
ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಷ್ಕರಣೆ ಮಾಡಿರುವುದರಿಂದ ಜನಸಾಮಾನ್ಯರ ಅಗತ್ಯದ ಸಾಮಗ್ರಿಗಳ ದರ ಕಡಿಮೆಯಾಗಲಿದೆ. ಇದು ಆಮೂಲಾಗ್ರ ಬದಲಾವಣೆಗೆ ಕಾರಣವಾಗಲಿದೆ