ಕಿದಿಯೂರು ಗರಡಿ ತೋಟ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ. ಕೂಡಲೇ ಸಮಸ್ಯೆ ಪರಿಹರಿಸಲಾಗುವುದು
ಶಿವರಾಜ್ ಎಂ. ಅಂಬಲಪಾಡಿ ಗ್ರಾ.ಪಂ. ಪ್ರಭಾರ ಪಿಡಿಒ
ಸುಮಾರು ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಕುರಿತು ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಯಾರೂ ಸ್ಪಂದಿಸುತ್ತಿಲ್ಲ