ಉಡುಪಿ: ಸುಶಾನ್ ಟ್ರಸ್ಟ್ ಕೊಡ್ಲಾಡಿಯ ವಾರ್ಷಿಕ ಕಾರ್ಯಕ್ರಮ ಇದೇ 30ರಂದು ಮಧ್ಯಾಹ್ನ 2 ಗಂಟೆಗೆ ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಚಾಲಕ ಕಿರಣ್ ಕೊಡ್ಲಾಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉದ್ಘಾಟಿಸುವರು. ಡಯಟ್ ಪ್ರಾಂಶುಪಾಲ ಅಶೋಕ ಕಾಮತ್ ಅಧ್ಯಕ್ಷತೆ ವಹಿಸುವರು ಎಂದರು.

ವಿದ್ಯಾರ್ಥಿಗಳೊಂದಿಗೆ ಪರಿಸರ ವಿಜ್ಞಾನ ಮಾತುಕತೆ ನಡೆಯಲಿದೆ. ವಂಡ್ಸೆ ಎಸ್ಎಲ್ಆರ್ಎಂ ಘಟಕದ ಕುರಿತ ಕಿರುಚಿತ್ರ ಬಿಡುಗಡೆಯಾಗಲಿದೆ ಎಂದರು. ಪರಿಸರ ಚಿಂತಕ ನಾಗರಾಜ ಕೂವೆ, ಚಿಂತಕ ವರದೇಶ ಹಿರೇಗಂಗೆ, ಅರುಣ್ ಶೆಟ್ಟಿ ಪಾಲ್ಗೊಳ್ಳುವರು ಎಂದರು.

ವಸುಧಾ ಶೆಟ್ಟಿ, ದಿಯಾ ಶೆಟ್ಟಿ, ಅರುಣ್ ಶೆಟ್ಟಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1636843738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.