ಉಡುಪಿ: ಮಣಿಪಾಲದ ಅದಿತಿ ಸೌರಭ ಅಪಾರ್ಟ್‌ಮೆಂಟ್ ಮೇಲೆ ಶನಿವಾರ ದಾಳಿ ನಡೆಸಿ 32 ಗ್ರಾಂ ವಿದೇಶಿ ಹೈಡ್ರೊವೀಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತುಗಳ ಮೌಲ್ಯ ₹ 3,89 ಲಕ್ಷ ಎಂದು ಅಂದಾಜಿಸಲಾಗಿದ್ದು, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕ ಮೂಲದ ಅನಿವಾಸಿ ಭಾರತೀಯ ಅನಿಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಡ್ರಗ್ಸ್ ಮಾರಾಟ ಜಾಲದಲ್ಲಿ ಹಲವು ವಿದ್ಯಾರ್ಥಿಗಳು ಭಾಗಿಯಾಗಿದ್ದು,ಅವರ ಪತ್ತೆಗೆ ಜಾಲ ಬೀಸಲಾಗಿದೆ. ತಿಂಗಳಲ್ಲಿ 4ನೇ ಬಾರಿ ಸಿಂಥೆಟಿಕ್ಸ್ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.