ಉಡುಪಿ: ಅನಂತ ವೈದಿಕ ಕೇಂದ್ರ ಉಡುಪಿ ವತಿಯಿಂದ ಒಳಕಾಡು ಪದ್ಮಾವತಿ ಸಭಾ ಸದನದಲ್ಲಿ ರಂಗಭೂಮಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಸಂಧ್ಯಾ ಪೈ ಉದ್ಘಾಟಿಸಿದರು. ಚಲನಚಿತ್ರ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಶಿಬಿರಾರ್ಥಿಗಳಿಗೆ ರಂಗ ತರಬೇತಿ ನೀಡಿದರು. ಶ್ರೀಲಕ್ಷ್ಮಿ ವೆಂಕಟೇಶ್ ದೇವಸ್ಥಾನದ ಆಡಳಿತ ಮೊಕ್ತೇಸರ ವಸಂತ ನಾಯಕ್, ದೈವಜ್ಞ ಬ್ರಾಹ್ಮಣ ಸಮಾಜದ ಉಡುಪಿ ಅಧ್ಯಕ್ಷ ಶಿವಶಂಕರ ಶೇಟ್, ವಿಶ್ವನಾಥ್ ಶೆಣೈ ಭಾಗವಹಿಸಿದ್ದರು. ಕೊಂಕಣಿ ರಂಗ ತರಂಗ ಸಂಚಾಲಕ ಶಶಿ ಭೂಷಣ ಕಿಣಿ ಉಪಸ್ಥಿತರಿದ್ದರು. ಅನಂತ ವೈದಿಕ ಕೇಂದ್ರದ ಆಡಳಿತ ನಿರ್ದೇಶಕ ಚೆಂಪಿ ರಾಮಚಂದ್ರ ಭಟ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-28-383791576

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.