ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 31ರಂದು ಕೆಎಂಸಿ ಒಪಿಡಿ ಸೇವೆ ಇಲ್ಲ

Last Updated 29 ಆಗಸ್ಟ್ 2021, 14:41 IST
ಅಕ್ಷರ ಗಾತ್ರ

ಉಡುಪಿ: ಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವದ ಪ್ರಯುಕ್ತ ಆ.31ರಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗ ತೆರೆದಿರುವುದಿಲ್ಲ.

ಅಪಘಾತ ಹಾಗೂ ತುರ್ತು ಚಿಕಿತ್ಸಾ ವಿಭಾಗ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್‌ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT