ಬ್ರಹ್ಮಾವರ: ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೇ 6ರಂದು ಬೆಳಿಗ್ಗೆ 10ಕ್ಕೆ ಬಾರಕೂರಿಗೆ ಬರಲಿದ್ದಾರೆ ಎಂದು ಬಾರಕೂರು ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾರ್ಕೂರಿನ ಅಭಿವೃದ್ಧಿ ಮರೀಚಿಕೆಯಾಗಿದೆ. ಇಲ್ಲಿ ಗತವೈಭವ ಮರುಕಳಿಸಬೇಕು ಎಂದರು. ವಸಂತ ಗಿಳಿಯಾರ್, ಬಾರಕೂರು ಏಕನಾಥೇಶ್ವರೀ ದೇವಸ್ಥಾನದ ಟ್ರಸ್ಟಿ ಹಾಗೂ ಉಪಾಧ್ಯಕ್ಷ ಬಿ.ಜನಾರ್ದನ ದೇವಾಡಿಗ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸುದೇಶ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಶ್ರೀನಿವಾಸ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-28-1242011788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.